ರಾಜ್ಯ

ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಬೆಂಗಳೂರು: ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಡಿಸೆಂಬರ್‌.1ರಿಂದ ಬೆಂಗಳೂರು, ತುಮಕೂರು, ಮಂಡ್ಯ, ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ ಕೈಗೊಳ್ಳಲಾಗಿದೆ.

ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ಎಸ್‌ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಎಲ್ಲಾ ರೀತಿಯ ಸೌಲಭ್ಯ ನೀಡಬೇಕು. ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ನೀಡಬೇಕು. ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago