ರಾಜ್ಯ

ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ | ಮಾಸಿಕ ಗೌರವಧನ ₹2,000 ಹೆಚ್ಚಳ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಧರಣಿಗೆ ತೆರೆ ಬಿದ್ದಿದೆ. ಮಾಸಿಕ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ಲಿಖಿತ ಒಪ್ಪಿಗೆ ನೀಡಿದೆ. ಇದರ ಜೊತೆಗೆ, ಗುಂಪು ಆಧಾರಿತ ಪ್ರೋತ್ಸಾಹಧನವಾಗಿ ಒಂದು ಸಾವಿರ ರೂಪಾಯಿ ನೀಡಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರದ ಲಿಖಿತ ಭರವಸೆ ಬಳಿಕ ಸಭೆ ನಡೆಸಿದ ಆಶಾ ಕಾರ್ಯಕರ್ತೆಯರ ಸಂಘ, ಧರಣಿ ಹಿಂಪಡೆಯಲು ನಿರ್ಧರಿಸಿತು. ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಧರಣಿ ವೇದಿಕೆಯಿಂದ ಈ ನಿರ್ಧಾರ ಪ್ರಕಟಿಸಿದರು.

ಗೌರವಧನ ಹೆಚ್ಚಳವನ್ನು ಹೋರಾಟಕ್ಕೆ ಸಂದ ಮೊದಲ ಜಯ ಎಂದು ಸಂಘ ಬಣ್ಣಿಸಿದೆ. ಮುಂಬರುವ ಬಜೆಟ್‌ನಲ್ಲಿ ಗೌರವಧನ ಇನ್ನೂ ಒಂದು ಸಾವಿರ ರೂಪಾಯಿ ಹೆಚ್ಚುವ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

140ನೇ ‘ಮನ್ ಕಿ ಬಾತ್’ | ಡ್ರಗ್ಸ್ ವಿರುದ್ಧ ಜಾಗೃತಿ, ಮೊಬೈಲ್ ಸುರಕ್ಷತೆಗೆ ಪ್ರಧಾನಿ ಮೋದಿ ಒತ್ತು

ನವದೆಹಲಿ: ಮೊಬೈಲ್ ಕಳೆದುಹೋದರೆ ಏನು ಮಾಡಬೇಕು? 140ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಸಂಚಾರ್ ಸಾಥಿ’ ಬಳಸುವಂತೆ…

15 mins ago

ಓದುಗರ ಪತ್ರ: ‘ಮಂತ್ರ ಮಾಂಗಲ್ಯ’ ಮದುವೆಗಳು ಹೆಚ್ಚಾಗಲಿ

ಕರ್ನಾಟಕ ವಿಧಾನಸಭೆಯ ಅತ್ಯಂತ ಕಿರಿಯ ಶಾಸಕ, ನಂಜನಗೂಡು ಮೀಸಲು ಕ್ಷೇತ್ರವನ್ನು ಪ್ರತಿನಿಧಿಸುವ ದರ್ಶನ್ ಧ್ರುವನಾರಾಯಣರ ಸರಳ ‘ಮಂತ್ರ ಮಾಂಗಲ್ಯ’ ಮದುವೆ…

3 hours ago

ಓದುಗರ ಪತ್ರ: ಇ- ಖಾತಾ ಆಯ್ತು ಇನ್ನು ಸಿಆರ್ ವಿಶೇಷ ಅಭಿಯಾನ

ಮೈಸೂರಿನಲ್ಲಿ ಸುಮಾರು ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘನೆಯಾದ ಕಟ್ಟಡಗಳು ಪೂರ್ಣಗೊಂಡಿದ್ದರೂ ಸಿ.ಆರ್. (ಕಟ್ಟಡ ಪ್ರಮಾಣ ಪತ್ರ )…

3 hours ago

ಓದುಗರ ಪತ್ರ: ಜಲಾಶಯಗಳ ಹೂಳೆತ್ತುವ ಕಾರ್ಯ ಚಾಲನೆಗೊಳ್ಳಲಿ

ರಾಜ್ಯದ ಪ್ರಮುಖ ೧೪ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ೧೩೫ ಟಿಎಂಸಿ ನೀರಿನ ಕೊರತೆಯಿದ್ದು, ಕೇವಲ ೬೫ ಟಿಎಂಸಿ ನೀರು ಮಾತ್ರ…

3 hours ago

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಎನ್‌ಡಿಎ ನಿಗೂಢ ಕಸರತ್ತು

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನಗಣತಿಯ ಜನಸಂಖ್ಯೆ ಗಣನೆ ಬದಲಿಗೆ ಎಲ್ಲ ರಾಜ್ಯಗಳ ಲೋಕಸಭೆ ಮತ್ತು…

3 hours ago

ಅರಕೆರೆಯ ಚನ್ನಕೇಶವ ದೇವರಿಗೆ ಸುಧಾ ಅವರದೇ ನಿತ್ಯ ಸೇವೆ

ಅಕ್ಷತಾ “ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಚಕರಿಲ್ಲ. ದೀಪ ಹಚ್ಚಲು ಎಣ್ಣೆ ತಂದುಕೊಡುವವರಿಲ್ಲ. ದೇವಸ್ಥಾನವನ್ನು ಸ್ವಚ್ಛಗೊಳಿಸಲು ಯಾರೂ ಮುಂದೆ ಬರುವುದಿಲ್ಲ. ದೇವಸ್ಥಾನದ…

3 hours ago