ಬೆಂಗಳೂರು : ನವೆಂಬರ್ 25ರಿಂದ ಎರಡು ದಿನ ನಡೆಯಲಿರುವ ಬೆಂಗಳೂರಿನ ಕಂಬಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಾಳೆ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಚಾಲನೆ ದೊರಕಲಿದ್ದು, ಕಾಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್ ರಾಜಕುಮಾರ್ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಬರಲಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…