ರಾಜ್ಯ

ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಂ.ಬಿ. ಪಾಟೀಲ್‌

ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಹಲ್ಲೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಇಂದು (ಜ.20) ಮಾಧ್ಯಮದವರ ಪ್ರಶ್ನೆ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ನಡೆದಿರುವ ಘಟನೆ ಅಮಾನೀಯವಾದದ್ದು. ಈ ಘಟನೆ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠರ ಜೊತೆ ಮಾತನಾಡಿ ಸೂಕ್ತ ಕ್ರಮ ಜರುಗಿಸಲು ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಬ್ಬ ಆಚರಣೆ ಮುಗಿಸಿ ಮೂವರು ಕಾರ್ಮಿಕರು ಕೆಲಸಕ್ಕೆ ತಡವಾಗಿ ಬಂದ ಕಾರಣಕ್ಕೆ ಮಾಲೀಕನು ಗಾಂಧಿನಗರದ ಸ್ಟಾರ್‌ಚೌಕ್‌ ಬಳಿಯಿರುವ ಇಟ್ಟಿಗೆ ಕಾರ್ಖಾನೆಯಲ್ಲಿ ರಾಡ್‌ನಿಂದ ಅಮಾನುಷವಾಗಿ ಥಳಿಸಿರುವ ವಿಡೀಯೊ ವೈರಲ್‌ ಹಾಗಿತ್ತು. ಈ ಘಟನೆ ತೀವ್ರವಾಗಿ ಕಳವಳ ಉಂಟುಮಾಡಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

4 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

11 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

15 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

19 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

23 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

29 mins ago