ರಾಜ್ಯ

ಮೂರನೇ ದಿನಕ್ಕೆ ಕಾಲಿಟ್ಟ ವಿಧಾನಸಭೆ ಅಧಿವೇಶನ

ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಹೋರಾಟಕ್ಕಿಳಿದಿವೆ.

ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು. ಇಂದು ಮೂರನೇ ದಿನದ ಕಲಾಪ ಆರಂಭಗೊಂಡಿದ್ದು, ಹತ್ತು ಹಲವು ವಿಚಾರಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ನಡೆಸುವ ಸಾಧ್ಯತೆಯಿದೆ.

ನಿನ್ನೆಯಂತೂ ಸದನದಲ್ಲಿ ಕೆ.ಎನ್.ರಾಜಣ್ಣ ತಲೆದಂಡ ಬಗ್ಗೆ ಸುದೀರ್ಘ ಚರ್ಚೆ ನಡೆಸುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಜೊತೆಗೆ ಧರ್ಮಸ್ಥಳ ಪ್ರಕರಣ, ಆನ್‌ಲೈನ್‌ ಗೇಮ್‌, ಆರ್‌ಸಿಬಿ ಕಾಲ್ತುಳಿತ ದುರಂತ ಪ್ರಕರಣ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ಚರ್ಚೆ ನಡೆಸಿ ಕೋಲಾಹಲ ಸೃಷ್ಟಿಯಾಗಿತ್ತು.

ಇಂದು ಕೂಡ ಸದನದಲ್ಲಿ ಕೋಲಾಹಲವೇ ನಡೆಯುವ ಸಾಧ್ಯತೆಯಿದ್ದು, ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 hour ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago