ಅಹಮದಾಬಾದ್: ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗುಜರಾತ್‌ನ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಅಬ್ದುಲ್ ರೆಹಮಾನ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಬ್ದುಲ್ ರೆಹಮಾನ್‌ನ ಭಯೋತ್ಪಾದಕ ಸಂಪರ್ಕಗಳ ಕುರಿತು ತನಿಖೆ ಮುಂದುವರಿದಿದೆ. ಮೂಲಗಳ ಪ್ರಕಾರ, ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…