Dharmasthala Case No Acts Should Tarnish the culture of dharmasthala temple
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಯಾವ ಚಿಕಿತ್ಸೆಗೆ ಎಷ್ಟು ಖರ್ಚು? ಈ ಮಾಹಿತಿ ರೋಗಿಗಳಿಗೆ ಮೊದಲೇ ಸಿಗುವಂತೆ ಮಾಡಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ರಾಜ್ಯದ ಖಾಸಗಿ ಆಸ್ಪತ್ರೆಗಳು ಪ್ರಮುಖ ಚಿಕಿತ್ಸೆಗಳು ಹಾಗೂ ವೈದ್ಯಕೀಯ ಪ್ರಕ್ರಿಯೆಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಉಳಿದ ಚಿಕಿತ್ಸೆಗಳ ದರಗಳನ್ನು ಪ್ರತ್ಯೇಕ ಬುಕ್‌ಲೆಟ್‌ನಲ್ಲಿ ದಾಖಲಿಸಿ, ರೋಗಿಗಳು ಅಥವಾ ಸಂಬಂಧಿಕರು ಕೇಳಿದಾಗ ನೀಡಬೇಕು.
ಆಸ್ಪತ್ರೆಗಳಿಗೆ ಭೇಟಿ ನೀಡಿ ನಿಯಮ ಪಾಲನೆಯನ್ನು ಪರಿಶೀಲಿಸುವಂತೆ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅನುಷ್ಠಾನದಲ್ಲಿ ಸಮಸ್ಯೆಗಳಿದ್ದರೆ ಸರ್ಕಾರದ ಗಮನಕ್ಕೆ ತರಬೇಕು ಎಂದೂ ಸೂಚಿಸಲಾಗಿದೆ.
ದರಪಟ್ಟಿ ಪ್ರದರ್ಶಿಸದೆ ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಸಿದೆ.
ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ…
ಹೆಚ್. ಡಿ. ಕೋಟೆ ತಾಲ್ಲೂಕಿನ ಎಂ. ಎಂ. ಮುಖ್ಯ ರಸ್ತೆಯಲ್ಲಿರುವ ಹಂಪಾಪುರ ಗ್ರಾಮಕ್ಕೆ ಕೆಲಸ ಕಾರ್ಯಗಳಿಗಾಗಿ ದಿನನಿತ್ಯ ಸಾಕಷ್ಟು ಜನ…
ಮೈಸೂರಿನ ವಿವೇಕಾನಂದ ನಗರದಲ್ಲಿ ನಿರ್ಮಾಣ ಆಗಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ, ಮಂಟಪ, ವೃತ್ತ ಮೂಲವಿನ್ಯಾಸದಂತೆ ಇರದಿರುವುದು ಬೇಸರದ ಸಂಗತಿ. ಚಿತ್ರ…
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕೆಲವೇ ತಿಂಗಳ ಹಿಂದೆ ಹೊರಡಿಸಿದ ಕರಡು ನಿಯಮಗಳಲ್ಲಿ ಗ್ರೂಪ್ ಸಿ ವೃಂದದ ರಾಜ್ಯ…
ಟಿ.ಎಸ್.ವೇಣುಗೋಪಾಲ್ ಇತಿಹಾಸದಲ್ಲಿ ಒಂದು ಎಚ್ಚರಿಕೆಯ ಪಾಠವಾಗಿದೆ ನವೆಂಬರ್ ೮, ೨೦೧೬ ರಂದು ರಾತ್ರಿ ೮ ಗಂಟೆಗೆ ಪ್ರಧಾನಿ ನರೇಂದ್ರ ಮೋದಿ…
ಎಸ್.ಎಲ್.ಚೆನ್ನಬಸವಣ್ಣ , ಐಪಿಎಸ್, ಉಪ ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ‘ಎಮ್ಮೆ ಇನ್ವೆಸ್ಟಿಗೇಷನ್ ಟೀಮ್’ ಅಂತ ಅಡ್ಡ ಹೆಸರೂ ಬಂತು…