ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ. ನಮ್ಮ ಕೈಯಲ್ಲಿ ಏನೀಲ್ಲ ಎಲ್ಲಾ ಕೇಂದ್ರ ಸರ್ಕಾರವೇ ಕೊಡುವಂತಹದ್ದು ಎಂದು ಹೇಳಿದರು.
ಕೇಂದ್ರ ಸರ್ಕಾರ ಸರಿಯಾದ ರೀತಿ ನೀತಿ ರೂಪಿಸಬೇಕಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಆದರೆ ವಿಫಲ ಆಗುತ್ತಿದೆ. ಕೇಂದ್ರ ಸರ್ಕಾರದ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ. ಬಿಜೆಪಿ ಅವರು ಹೇಳಬೇಕಿತ್ತು. ನಮ್ಮಿಂದ ತೊಂದರೆ ಆಗಿದೆ. ನಮ್ಮನ್ನು ಕ್ಷಮಿಸಬೇಕು ಎಂದು ಅವರು ಹೇಳಬೇಕು. ಆದರೆ ಅವರು ಮಾಡಿರುವ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…