ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಅವರು ಹೇಳಿದರು.
ಶ್ರೀ ರಾಮ ಮಂದಿರ ನಿರ್ಮಾಣದ ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…