Vijayendra
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಜೆಟ್ ದೂರದೃಷ್ಟಿ ಇಲ್ಲದ ಬಜೆಟ್. ಈ ಸರ್ಕಾರ ರಾಜ್ಯದ ಜನರ ಭರವಸೆಗಳನ್ನು ನುಚ್ಚು ನೂರು ಮಾಡಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಹೇಳಿದರು.
ಇನ್ನು ಪ್ರಿಯಾಂಕ್ ಖರ್ಗೆ ಬರೀ ಅಂತರಾಷ್ಟ್ರೀಯ ವಿಷಯಗಳನ್ನು ಮಾತನಾಡಿ ಕಾಲ ಕಳೆಯುತ್ತಿದ್ದಾರೆ. ಅದನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಲಿ ಎಂದು ಟಾಂಗ್ ನೀಡಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…