ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು ನಿಂತಿದೆ.
ವಿಜಯಲಕ್ಷ್ಮೀಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಕಮೆಂಟ್ ಮಾಡಿ ತಲೆಮರೆಸಿಕೊಂಡಿದ್ದವರಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಜೈಲಿಗೆ ಹೋಗಿರುವ ಬಂಧಿತ ಆರೋಪಿಗಳಲ್ಲಿ ನಟ ಸುದೀಪ್ ಅಭಿಮಾನಿಗಳು ಸೇರಿದಂತೆ ಒಟ್ಟು 6 ಮಂದಿ ಸೇರಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ 60 ದಿನಗಳಲ್ಲಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬೇಕಿತ್ತು. ಹಾಗಾಗಿ ಬಂಧಿತರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿ ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ದರ್ಶನ್ ಪತ್ನಿ ವಿರುದ್ಧ ಅಶ್ಲೀಲ ಕಮೆಂಟ್ ಪ್ರಕರಣ: 6 ಮಂದಿ ವಿರುದ್ಧ ಚಾರ್ಜ್‌ಶೀಟ್
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು ನಿಂತಿದೆ.
ವಿಜಯಲಕ್ಷ್ಮೀಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಕಮೆಂಟ್ ಮಾಡಿ ತಲೆಮರೆಸಿಕೊಂಡಿದ್ದವರಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಜೈಲಿಗೆ ಹೋಗಿರುವ ಬಂಧಿತ ಆರೋಪಿಗಳಲ್ಲಿ ನಟ ಸುದೀಪ್ ಅಭಿಮಾನಿಗಳು ಸೇರಿದಂತೆ ಒಟ್ಟು 6 ಮಂದಿ ಸೇರಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ 60 ದಿನಗಳಲ್ಲಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬೇಕಿತ್ತು. ಹಾಗಾಗಿ ಬಂಧಿತರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿ ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
Tags:
ಇನ್ನಷ್ಟು ಸುದ್ದಿಗಳನ್ನು ಓದಿ
ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ
ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್, 3,424 ಮಂದಿ ಗೈರು
ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ಅಶ್ಲೀಲ ಕಮೆಂಟ್ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ