ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು ನಿಂತಿದೆ.
ವಿಜಯಲಕ್ಷ್ಮೀಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಕಮೆಂಟ್ ಮಾಡಿ ತಲೆಮರೆಸಿಕೊಂಡಿದ್ದವರಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಜೈಲಿಗೆ ಹೋಗಿರುವ ಬಂಧಿತ ಆರೋಪಿಗಳಲ್ಲಿ ನಟ ಸುದೀಪ್ ಅಭಿಮಾನಿಗಳು ಸೇರಿದಂತೆ ಒಟ್ಟು 6 ಮಂದಿ ಸೇರಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ 60 ದಿನಗಳಲ್ಲಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬೇಕಿತ್ತು. ಹಾಗಾಗಿ ಬಂಧಿತರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿ ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…
ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…