ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಾಗರಾಜ್ ತಳವಾರ್ ಹಾಗೂ ಪ್ರಶಾಂತ್ ತಳವಾರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಾಗರಾಜ್ ತಳವಾರದ ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬ್ಯಾಂಕ್ ಮ್ಯಾನೇಜರ್. ಪ್ರಶಾಂತ್ ತಳವಾರದ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ವಿಜಯಲಕ್ಷ್ಮೀ ದರ್ಶನ್ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಈ ಹಿಂದೆ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್‌ನನ್ನು ಬಂಧಿಸಲಾಗಿತ್ತು. ಈಗ ಬ್ಯಾಂಕ್ ಮ್ಯಾನೇಜರ್ ಹಾಗೂ ಆಡಿಟರ್‌ನನ್ನು ಬಂಧಿಸಲಾಗಿದೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…