Mysore
35
clear sky

Social Media

ಸೋಮವಾರ, 04 ಮೇ 2026
Light
Dark

ಬಾಗಲಕೋಟೆ ಫಲಿತಾಂಶ ; ಕಾಂಗ್ರೆಸ್‌ನ ಉಮೇಶ್‌ ಮೇಟಿಗೆ ಮುನ್ನಡೆ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಫಲಿತಾಂಶ ಪ್ರಗತಿಯಲ್ಲಿದ್ದು ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.

ಇಲ್ಲಿನ ನವನಗರದ ತೋಟಗಾರಿಕೆ ವಿವಿಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಮತಯಂತ್ರಗಳ ಎಣಿಕೆ ನಡೆಯುತ್ತಿದೆ.

ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನಲ್ಲಿ ಉಮೇಶ್‌ ಮೇಟಿ ಅವರಿಗೆ 37202 ಮತಗಳು ಬಿದ್ದಿದ್ದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 26321 ಮತ ಗಳಿಸಿದ್ದಾರೆ. ಉಮೇಶ್‌ ಮೇಟಿ ಅವರು 10881 ಮತಗಳ ಮುನ್ನಡೆ ಸಾಧಿಸಿದ್ದಾರೆ.

Tags:
error: Content is protected !!