ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಫಲಿತಾಂಶ ಪ್ರಗತಿಯಲ್ಲಿದ್ದು ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಇಲ್ಲಿನ ನವನಗರದ ತೋಟಗಾರಿಕೆ ವಿವಿಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಮತಯಂತ್ರಗಳ ಎಣಿಕೆ ನಡೆಯುತ್ತಿದೆ.
ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನಲ್ಲಿ ಉಮೇಶ್ ಮೇಟಿ ಅವರಿಗೆ 37202 ಮತಗಳು ಬಿದ್ದಿದ್ದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 26321 ಮತ ಗಳಿಸಿದ್ದಾರೆ. ಉಮೇಶ್ ಮೇಟಿ ಅವರು 10881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…