ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಬ್ಬಾರೆಡ್ಡಿ ವಿರುದ್ಧ ಪರಾಜಿತರಾಗಿದ್ದ ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಸುಬ್ಬಾರೆಡ್ಡಿ ಉನಾವಣಾ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ಮತ್ತು ಆದಾಯದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಕೆಲವು ಪ್ರಮುಖ ಅಂಶಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದರು.
ನ್ಯಾ. ಕಮಲ್ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ಸುದೀರ್ಘ ವಾದ-ವಿವಾದಗಳನ್ನು ಆಲಿಸಿ ಈ ಮಹತ್ವದ ತೀರ್ಪು ನೀಡಿದೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…