ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಹಾಗೂ ನೀರಿಕ್ಷಣಾ ಅರ್ಜಿಯನ್ನು ಇಂದು(ಅ.21) ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದೆ.
ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿ ನಿರೀಕ್ಷಣಾ ಜಾಮೀನು ಅರ್ಜಿಯೂ ಪ್ರಕರಣದಲ್ಲಿನ ವಿಚಾರಗಳು ಘೋರವಾಗಿವೆ ಎಂದು ಉಲ್ಲೇಖಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್‌ಗೆ ಇನ್ನೂ ಜೈಲೇ ಖಾಯಂ ಆದಂತಾಗಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…