mahesh timarotti
ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಟಿ ಅವರಿಗೆ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಇನ್ಮುಂದೆ ಯಾವುದೇ ನ್ಯೂಸ್ ಸೆನ್ಸ್ ಮಾಡಕೂಡದು ಎಂದು ಎಚ್ಚರಿಸಿ, ಜಾಮೀನು ಮಂಜೂರು ಮಾಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲ ವಿಜಯ ವಾಸು ಪೂಜಾರಿ ವಾದ ಮಂಡಿಸಿದರು. ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ. ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…