D K Shivakumar
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ ಮಾಡಿ ಪಟ್ಟಿ ಪ್ರಕಟಿಸಿದ್ದಾರೆ.
ಬಾಗಲಕೋಟೆ ಉಪಚುನಾವಣೆ ಉಸ್ತುವಾರಿ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಶಿವರಾಜ್ ತಂಗಡಗಿ, ಶರಣಬಸಪ್ಪ ದರ್ಶನಾಪುರ, ಭೈರತಿ ಸುರೇಶ್, ರಹೀಂಖಾನ್ ಇದ್ದಾರೆ.
ಇನ್ನು ಶಾಸಕರಾದ ಸಿ.ಎಸ್.ನಾಡಗೌಡ, ವಿಜಯಾನಂದ ಕಾಶಪ್ಪನವರ್, ಎಂಎಲ್‌ಸಿಗಳಾದ ಜಗ್ಗಪ್ಪನವರ್, ಬಸವನಗೌಡ ಬಾದರ್ಲಿ, ಸೋಮಣ್ಣ ಬೇವಿನಮರದ, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಮೊದಲಾದವರು ಇದ್ದಾರೆ.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…