cm siddaramaiah
ಬೆಂಗಳೂರು : ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.
ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…