ರಾಜ್ಯ

ಬಂಡೆಗೆ ಉಂಡೆ ನಾಮ ಗ್ಯಾರಂಟಿ : ಯತ್ನಾಳ್ ವ್ಯಂಗ್ಯ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಉಂಡೆನಾಮ ಗ್ಯಾರಂಟಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಫೋಸ್ಟ್ ಮಾಡಿರುವ ಅವರು, ನಾನೇ ಮುಖ್ಯಮಂತ್ರಿ, ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇದು ಸ್ವಾಗತಾರ್ಹ! ಏನಂತಾರೆ ನಿಮ್ಮ ಹೀರೊ ಈಗ? ಎಂದು ವ್ಯಂಗ್ಯಭರಿತವಾಗಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರ ಈ ಮಾತಿಗೆ ಬಂಡೆ ಅಲುಗಾಡಲಿಲ್ಲವಾ? ಬಂಡೆಗೆ ಉಂಡೆ ನಾಮ ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

andolanait

Recent Posts

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

6 mins ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

27 mins ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

54 mins ago

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

1 hour ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

2 hours ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

2 hours ago