ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಉಂಡೆನಾಮ ಗ್ಯಾರಂಟಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಫೋಸ್ಟ್ ಮಾಡಿರುವ ಅವರು, ನಾನೇ ಮುಖ್ಯಮಂತ್ರಿ, ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇದು ಸ್ವಾಗತಾರ್ಹ! ಏನಂತಾರೆ ನಿಮ್ಮ ಹೀರೊ ಈಗ? ಎಂದು ವ್ಯಂಗ್ಯಭರಿತವಾಗಿ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯನವರ ಈ ಮಾತಿಗೆ ಬಂಡೆ ಅಲುಗಾಡಲಿಲ್ಲವಾ? ಬಂಡೆಗೆ ಉಂಡೆ ನಾಮ ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…