Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಚಟುವಟಿಕೆಗಳನ್ನು ಆರಂಭಿಸುವಂತೆ ಸೂಚನೆ ನೀಡಿದರು.

Tags:
error: Content is protected !!