ಬೆಂಗಳೂರು: ಸದ್ಯ ಚೀನಾದಲ್ಲಿ ಅತಿ ಹೆಚ್ಚಾಗಿ ಸದ್ದು ಮಾಡುತ್ತಿರುವ ಎಚ್‌ಎಂಪಿವಿ ವೈರಸ್ ಇದೀಗ ಬೆಂಗಳೂರಿಗೆ ಕಾಲಿಟ್ಟಿದ್ದು, ಇಲ್ಲಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.
ಎಚ್‌ಎಂಪಿವಿ ಯಾವುದೇ ಟ್ರಾವೆಲ್ ಇತಿಹಾಸ ಇಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಟು ತಿಂಗಳ ಮಗುವಿನಲ್ಲಿ ಕಾಣಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆ ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೇ ವೇಳೆ ಆ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಿದಾಗ ಎಚ್‌ಎಂಪಿವಿ ವೈರಸ್ ದೃಢಪಟ್ಟಿದೆ.
ಈ ವೈರಸ್ ಎಂಟು ತಿಂಗಳ ಪುಟ್ಟ ಮಗುವಿಗೆ ಡೆಡ್ಲಿ ವೈರಸ್ ಆಟ್ಯಾಕ್ ಆಗಿದ್ದು, ಬೆಂಗಳೂರಿಗೆ ಬಂದ ಮೊದಲ ಕೇಸ್ ಆಗಿದೆ. ಆದರೆ ಆರೋಗ್ಯ ಇಲಾಖೆಯೂ ಎಚ್‌ಎಂಪಿವಿ ವೈರಸ್ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದೆ.
ಟೆಹರಾನ್: ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…