ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್‌ನ ಲಾಡ್ಜ್‌ನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 70 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ.
ಬೆಂಗಳೂರಿನ ಡೇರಿ ಸರ್ಕಲ್ ಬಳಿ ನಡೆದಿದ್ದ 7.11 ಕೋಟಿ ದರೋಡೆ ಪ್ರಕರಣದಲ್ಲಿ ಈವರೆಗೆ ಪೊಲೀಸರು 6.45 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ಸದ್ಯ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದು, ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…