Mysore
20
overcast clouds

Social Media

ಮಂಗಳವಾರ, 27 ಜನವರಿ 2026
Light
Dark

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರು ಮುಷ್ಕರ ನಡೆಸಲಿದ್ದಾರೆ.

ಮುಷ್ಕರದ ಪರಿಣಾಮ: ಠೇವಣಿ, ಹಣ ಹಿಂಪಡೆಯುವಿಕೆ. ಚೆಕ್‌ ಕ್ಲಿಯರೆನ್ಸ್‌ ಸೇರಿದಂತೆ ಬ್ಯಾಂಕಿಂಗ್‌ ಸೇವೆಗಳು ಅಡಚಣೆಗೆ ಒಳಗಾಗಲಿವೆ.

ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಉಂಟಾಗಬಹುದು

ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್‌ ಸೇರಿದಂತೆ ಡಿಜಿಟಲ್‌ ಮಾಧ್ಯಮಗಳ ಮೂಲಕ ಲಭ್ಯವಿರುವ ಬ್ಯಾಂಕಿಂಗ್‌ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

Tags:
error: Content is protected !!