ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ.
ಮುಷ್ಕರದ ಪರಿಣಾಮ: ಠೇವಣಿ, ಹಣ ಹಿಂಪಡೆಯುವಿಕೆ. ಚೆಕ್ ಕ್ಲಿಯರೆನ್ಸ್ ಸೇರಿದಂತೆ ಬ್ಯಾಂಕಿಂಗ್ ಸೇವೆಗಳು ಅಡಚಣೆಗೆ ಒಳಗಾಗಲಿವೆ.
ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಉಂಟಾಗಬಹುದು
ಯುಪಿಐ ಹಾಗೂ ಇಂಟರ್‌ನೆಟ್ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್ ಮಾಧ್ಯಮಗಳ ಮೂಲಕ ಲಭ್ಯವಿರುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…
ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…