ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಇನ್ನು ಈ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೂ ಶಿಕ್ಷೆ ವಿಧಿಸಲಾಗಿದೆ. ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ಈ ನಾಲ್ಕೂ ಜನರು ತಪ್ಪಿತಸ್ಥರು ಎಂದು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೇಳಿದೆ.
ಇದು ಮಾತ್ರವಲ್ಲದೇ ಎಲ್ಲಾ ನಾಲ್ವರು ಆರೋಪಿಗಳನ್ನು ದೋಷಿ ಎಂದಿರುವ ನ್ಯಾಯಾಲಯ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…