ರಾಜ್ಯ

ಬನ್ನೇರುಘಟ್ಟ : ಸಫಾರಿ ವೇಳೆ ಚಿರತೆ ದಾಳಿ ; ಮಹಿಳೆ ಗಂಭೀರ

ಬೆಂಗಳೂರು : ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಗುರುವಾರ ನಡೆದಿದೆ.

ಚೆನ್ನೆ ಮೂಲದ 50 ವರ್ಷದ ವಿವಾಹಿತ ಬಾನು ಮೇಲೆ ಚಿರತೆ ದಾಳಿ ಮಾಡಿದೆ. ಬನ್ನೇರುಘಟ್ಟ ಸಫಾರಿಗೆ ವಹಿತ ಬಾನು ಪತಿ ಮತ್ತು ಮಗನ ಜತೆ ಬಂದಿದ್ದರು. ಕೆಎಸ್‌ಟಿಡಿಸಿ ವಾಹನದಲ್ಲಿ ಸಫಾರಿಗೆ ತೆರಳಿದ ವಾಹನದ ಗ್ಲಾಸ್ ಓಪನ್ ಮಾಡಿ ನೋಡುತ್ತಿದ್ದರು. ಈ ವೇಳೆ ವಾಹನದ ಮೇಲೆ ಎಗರಿದ ಚಿರತೆ ವಹಿತ ಬಾನು ಕೈಗೆ ಪರಚಿದೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 mins ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

7 mins ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

13 mins ago

ಇಂದು ಹಾಸನದಲ್ಲಿ ಜಾ.ದಳ ಬೆಳ್ಳಿ ಮಹೋತ್ಸವ

ಭೇರ್ಯ ಮಹೇಶ್‌  ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…

18 mins ago

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

10 hours ago