ರಾಜ್ಯ

ಬಾಣಂತಿಯರ ಸಾವು ಪ್ರಕರಣ: ಕಳಪೆ ಔಷಧಿ ಕೊಟ್ಟ ಕಂಪನಿ ಬ್ಲಾಕ್‌ ಲಿಸ್ಟ್‌ಗೆ: ಮುಖ್ಯಮಂತ್ರಿ

ಹುಬ್ಬಳ್ಳಿ: ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣದಲ್ಲಿ ಕಳಪೆ ಔಷಧಿ ಕೊಟ್ಟ ಕಂಪನಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಕಳಪೆ ಔಷಧಿ ನೀಡಿದ ಕಂಪನಿಯನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್‌ ಕಂಟ್ರೋಲರ್‌ ಅನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣವನ್ನು ತನಿಖೆ ಮಾಡಲು ಕಮಿಟಿ ರಚನೆ ಮಾಡಲಾಗಿದೆ. ಆ ಕಮಿಟಿ ವರದಿ ನೀಡಿದ ಬಳಿಕ ಕ್ರಮಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ನೀಡುತ್ತೇವೆ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago