ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮೈ ಕೊರೆವ ಚಳಿಯಿದ್ದು, ಇದರ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತವಾದ ಪರಿಣಾಮ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿತ್ತು.
ಈಗ ಡಿಸೆಂಬರ್.18ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…