ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೂಲತಃ: ಲಿಂಗಾಯತರಲ್ಲ, ಅವರೊಬ್ಬರೂ ಬಳೆಗಾರ ಶೆಟ್ಟರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಾನು ವೀರಶೈವ ಲಿಂಗಾಯತರೆಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಲಿಂಗಾಯತ ಅಲ್ಲ, ಬಿಜೆಪಿಯ ಬ್ಲ್ಯಾಕ್ ಮೇಲರ್ ಆಗಿದ್ದಾರೆ. ನಾವು ವೀರಶೈವ ಲಿಂಗಾಯತರಿಗೆ, ಬಿಎಸ್‌ವೈ ಕರೆದ ಯಾವ ಸಭೆಗಳಿಗೆ ಹೋಗಬೇಡಿ ಎಂದು ಹೇಳುತ್ತೇವೆ. ಆದರೆ ಅವರು ಅದನ್ನು ಕೇಳದೆ ಸಭೆಗಳಲ್ಲಿ ಭಾಗವಹಿಸುತ್ತಾರೆ ಎಂದರು.
ಯಡಿಯೂರಪ್ಪ ಅವರು ರಾಜ್ಯದ ವೀರಶೈವ ಲಿಂಗಾಯತರು ಹಾಗೂ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದ ಬ್ಲಾಕ್ ಮೇಲರ್ ಆದರೆ ಯಡಿಯೂರಪ್ಪ ಬಿಜೆಪಿಯ ಬ್ಲಾಕ್ ಮೇಲರ್ ಆಗಿದ್ದಾರೆ. ಅವರೊಬ್ಬರು ಬಳೆಗಾರ ಶೆಟ್ಟರು ಯಾವುದೋ ಬೇರೆ ಕುಟುಂಬದವರಾಗಿದ್ದಾರೆ. ಮೂಲತಃ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಆಗಿದೆ. ಅಲ್ಲಿಗೆ ಹೋಗಿ ಕೇಳಿದರೆ, ಅವರು ಯಾವ ಸಮುದಾಯ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…