ರಾಜ್ಯ

ಸಿದ್ದರಾಮಯ್ಯ ಪಾಕ್‌ ಏಜೆಂಟ್‌ ಎಂದ ಬಸನಗೌಡ ಪಾಟೀಲ್‌ ಯತ್ನಾಳ್‌

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿಎಂ ಆಗಿ, ಭಾರತದ ಪ್ರಜೆಯಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದರೂ ಅವರು ಹೀಗೆ ಹೇಳುತ್ತಾರೆ. ಹಾಗಾದ್ರೆ ಸಿದ್ದರಾಮಯ್ಯಗೆ ಹಿಂದೂಗಳು ವೋಟ್‌ ಹಾಕಿಲ್ವಾ ಎಂದು ಪ್ರಶ್ನೆ ಮಾಡಿದರು.

ಯುದ್ಧ ಬೇಕು, ಬೇಡ ಎಂಬುದು ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಚಾರವಲ್ಲ. ಅದನ್ನು ಪ್ರಧಾನಿ, ರಾಷ್ಟ್ರಪತಿ ಹಾಗೂ ಸೈನ್ಯ ನಿರ್ಧಾರ ಮಾಡುತ್ತದೆ. ದೇಶಕ್ಕೆ ಆಪತ್ತು ಬಂದಾಗ ಈ ರೀತಿ ಮಾತನಾಡೋದು ಸರಿಯಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…

1 hour ago

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

1 hour ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

1 hour ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

1 hour ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

2 hours ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

2 hours ago