ರಾಜ್ಯ

ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಉಪಸಭಾಪತಿ ಪ್ರಾಣೇಶ್‌ ಅವರಿಗೆ ಪತ್ರ ರವಾನಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್.‌31ರ ಒಳಗೆ ಸ್ವೀಕರಿಸಬೇಕು. ಏಪ್ರಿಲ್.‌1ರಿಂದ ಅನ್ವಯವಾಗುವಂತೆ ಕ್ರಮ ಕೈಗೊಂಡು ನನ್ನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

1 min ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

4 mins ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

7 mins ago

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

3 hours ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

3 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

3 hours ago