trip
ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ ಅಂದರೆ ಇಂದು ಹಾಗೂ ನಾಳೆ ನಿರ್ಬಂಧ ಹೇರಲಾಗಿದೆ.
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಸ್ಥಳೀಯರು ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿಯಲ್ಲಿರುವ ಮುಳ್ಳಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ನೆರವೇರಿಸುತ್ತಾರೆ.
ಹೀಗಾಗಿ ಪ್ರವಾಸಿಗರ ದಟ್ಟಣೆಯಿಂದ ಪೂಜೆ ವಿಳಂಬವಾಗಬಾರದು ಎಂಬ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…