Mysore
26
broken clouds

Social Media

ಶನಿವಾರ, 16 ಮೇ 2026
Light
Dark

ಬಳ್ಳಾರಿ ಗಲಾಟೆ ಪ್ರಕರಣ: 26 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್‌ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್‌ ಆಗಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಪ್ರಕರಣ ಸಂಬಂಧ 26 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧೀಗಳ ವಿಶೇಷ ನ್ಯಾಯಾಲಯಕ್ಕೆ 26 ಮಂದಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

 

Tags:
error: Content is protected !!