ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪ್ರಕರಣ ಸಂಬಂಧ 26 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧೀಗಳ ವಿಶೇಷ ನ್ಯಾಯಾಲಯಕ್ಕೆ 26 ಮಂದಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…