ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿನ ಕಾಡುದಾರಿಯಲ್ಲಿ ಪಾಪಿಗಳು ಹಸುಗೂಸನ್ನು ಬಿಟ್ಟು ಹೋಗಿರುವ ಘಟನೆ ನಡೆದಿದೆ.
ಕೊಡೋಳುಕೆರೆ ಎಂಬಲ್ಲಿನ ಮುಂಡ್ರೋಟ್ಟು ರಸ್ತೆ ಬಳಿ ನಾಲ್ಕು ತಿಂಗಳ ಹೆಣ್ಣು ಶಿಶು ಪತ್ತೆಯಾಗಿದೆ. ದಾರಿಹೋಕರಿಗೆ ಮಗು ಇರುವ ಬಗ್ಗೆ ತಿಳಿದಿದೆ. ತಕ್ಷಣ ಸ್ಥಳೀಯರು ಸೇರಿ ಮಗುವನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಧರ್ಮಸ್ಥಳ ಠಾಣೆಯ ಪೊಲೀಸರು ಶಿಶುವನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ. ಇದೀಗ ಪೊಲೀಸರು ಮಗುವಿನ ಪೊಷಕರ ಪತ್ತೆಗೆ ಶೋಧನೆ ನಡೆಸುತ್ತಿದ್ದಾರೆ.
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…