ಬೇಲೂರು: ಕ್ಯಾಪ್ಟನ್ ಪ್ರಶಾಂತ ನೇತೃತ್ವದಲ್ಲಿ, ಸತತ ನಾಲ್ಕು ಗಂಟೆಯ ಕಾರ್ಯಾಚರಣೆ ನಂತರ ತಾಲೂಕಿನ ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್‌ನಲ್ಲಿ ಕಾಡಾನೆ ಸೆರೆಯಾಗಿದೆ.
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಪುಂಡಾನೆಗಳನ್ನು ಗುರುತಿಸಿದ್ದರು.
ವೈದ್ಯರು ಪುಂಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುತ್ತಿದ್ದಂತೆ, ಕಾಡಾನೆ ಜೊತೆ ಒಂಟಿಸಲಗ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಎಲ್ಲೆಂದರಲ್ಲಿ ಓಡಾಡಿತು. ಕೊನೆಗೆ, ಅರಣ್ಯ ಇಲಾಖೆ ಸಿಬ್ಬಂದಿಗಳು ಕಷ್ಟಪಟ್ಟು ಎರಡು ಕಾಡಾನೆಗಳನ್ನು ಬೇರ್ಪಡಿಸಿದ ನಂತರ ಒಂಟಿಸಲಗ ಕುಸಿದು ಬಿತ್ತು. ಆಮೇಲೆ ಸಾಕಾನೆಗಳು ಕಾಡಾನೆಯನ್ನು ಸೆರೆ ಹಿಡಿದು ಎಳೆದು ತಂದವು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…