Mysore
18
overcast clouds

Social Media

ಶನಿವಾರ, 10 ಜನವರಿ 2026
Light
Dark

ಬೆಂಗಳೂರು: ಕ್ರೇನ್‌ ಹರಿದು ಆಟೋ ಚಾಲಕ ಸಾವು

ಬೆಂಗಳೂರು: ಆಟೋ ಚಾಲಕನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ನಡೆದಿದೆ.

ಇಂದು(ಜೂ.20) ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಆಟೋ ನಿಲ್ಲಿಸಿ ಮಲಗಿದ್ದ ಆಟೋ ಚಾಲಕನ ಮೇಲೆ ಕ್ರೇನ್‌ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ವಿನೋದ ಕುಮಾರ್‌ (39) ಎಂದು ಗುರುತಿಸಲಾಗಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Tags:
error: Content is protected !!