ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಅಕ್ರಮವಾಗಿ ತಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹೈಡ್ರೋಪೋನಿಕ್ಸ್ ಗಾಂಜಾ, ವೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಹುಕೋಟಿ ಮೌಲ್ಯದ ಮಾದಕ ವಸ್ತು ಬರುತ್ತಿತ್ತು.
ಮೂವರು ಆರೋಪಿಗಳು ಲಗೇಜ್ ಬ್ಯಾಗ್‌ನಲ್ಲಿ ತುಂಬಿಕೊಂಡು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಪರಿಶೀಲನೆ ವೇಳೆ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ. ಮಾರುಕಟ್ಟೆಯಲ್ಲಿ ಹೈಡ್ರೋಪೋನಿಕ್ ಗಾಂಜಾಗೆ ಹೆಚ್ಚು ಬೆಲೆ ಇದೆ.
ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…