ರಾಜ್ಯ

ಬೆಂಗಳೂರು| 7 ಜಿಲ್ಲೆಗಳ ಶಾಸಕರ ಸಭೆ ಮುಗಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಿಲ್ಲಾವಾರು ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ಸಭೆ ನಡೆಸಿದ್ದಾರೆ.

7 ಜಿಲ್ಲೆಗಳ ಅಂದರೆ ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಶಾಸಕರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಅನುದಾನ ಬಿಡುಗಡೆ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.

ಇದರ ಜೊತೆಗೆ ಜಿಲ್ಲೆಯ ಸಮಸ್ಯೆಗಳು ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 7 ಜಿಲ್ಲೆಗಳ ಶಾಸಕರ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನಿವಾಸಕ್ಕೆ ತೆರಳಿದರು. ಬಳಿಕ ಸಂಜೆ ವೇಳೆಗೆ ಬೆಳಗಾವಿ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಸಲಿದ್ದು, ಅಲ್ಲೂ ಕೂಡ ಅನೇಕ ವಿಚಾರಗಳು ಚರ್ಚೆಯಾಗುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

20 mins ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

23 mins ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

26 mins ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

28 mins ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

30 mins ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

36 mins ago