Supreme Court
ಹೊಸದಿಲ್ಲಿ : ರಾಜ್ಯ ಸರ್ಕಾರ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು(ಟಿಡಿಆರ್)ಅನ್ನು ಕೂಡಲೇ ಮೈಸೂರು ರಾಜವಂಶಸ್ಥರಿಗೆ ನೀಡಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಇದನ್ನೂ ಓದಿ:- ಹೆಚ್ಚು ಬಜೆಟ್ ಮಂಡಿಸಿದ ಜೊತೆಗೆ ಹೆಚ್ಚು ಸಾಲು ಮಾಡಿದ ಕೀರ್ತಿಯೂ ಸಿದ್ದರಾಮಯ್ಯಗೆ ಸಲ್ಲಬೇಕು : ಸಿ.ಟಿ ರವಿ ವಾಗ್ದಾಳಿ
ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರಿದ್ದ ಪೀಠವು ಈ ಹಿಂದೆ ಒಂದು ವಾರದೊಳಗೆ ರಾಜ್ಯ ಸರ್ಕಾರ ಠೇವಣಿ ಇಡಬೇಕು ಎಂದು ಸೂಚಿಸಿತ್ತು. ಅದರಂತೆ ರೂ.3400 ಕೋಟಿಯ ಟಿಡಿಆರ್ ಅನ್ನು ಠೇವಣಿ ಇಡಲಾಗಿತ್ತು. ಈ ಟಿಡಿಆರ್‌ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…