ಬೆಂಗಳೂರು: ನೀರು ಕುಡಿಯುವ ವೇಳೆ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಸೆಲ್ವಿ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ಅಲ್ಲಲ್ಲಿ ಮೋಟಾರ್ ಕನೆಕ್ಷನ್ ನೀಡಲಾಗಿದೆ. ಮೋಟಾರ್ ಸ್ಟಾರ್ಟ್ ಮಾಡುವಾಗ ಕರೆಂಠ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಬೆನ್ನಲ್ಲೆ ಸ್ಥಳಿಯರು ಮೈಸೂರು ರಸ್ತೆಯ ಎರಡೂ ಕಡೆ ಬಂದ್ ಮಾಡಿ ನ್ಯಾಯಕ್ಕಾಗಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ, ಸಚಿವ ಜಮೀರ್ ಅಹ್ಮದ್ ಖಾನ್ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು.
ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿ ಮೃತ ಮಹಿಳೆ ಸೆಲ್ವಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎನ್ನಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…