bhakreedh celebration
ಬೆಂಗಳೂರು: ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ.
ಮೈಸೂರು, ಬೆಂಗಳೂರು, ನವದೆಹಲಿ, ಕಾಶ್ಮೀರ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ನಮಾಜ್ ಮಾಡುವ ಮೂಲಕ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷ ಪೀಡಿತರಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:- ಚಾಮರಾಜನಗರ| ಪತ್ನಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯ ಬಂಧನ
4 ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ಬಕ್ರೀದ್‌ನ ಮುಖ್ಯ ಆಶಯವಾಗಿದೆ. ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…