ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಇದರಿಂದ ಭಾವನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಕೆ.ಆರ್ ನಗರ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಸಿಎಂಎಂ ಕೋರ್ಟ್‌ಗೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದರು. ಇಂದು(ಮೇ.೩೧) ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಭವಾನಿ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತಂಡ ಭವಾನಿ ರೇವಣ್ಣ ಅವರಿಗೆ ನೋಟೀಸ್ ನೀಡಿತ್ತು. ಆದರೆ, ಈ ನೋಟಿಸ್‌ಗೆ ಭವಾನಿ ರೇವಣ್ಣ ಅವರ ಉತ್ತರ ನೀಡಿಲ್ಲ. ಅಲ್ಲದೇ ಕಳೆದ ಹದಿನೈದು ದಿನದಿಂದ ಭವಾನಿ ರೇವಣ್ಣ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…
– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…