ರಾಜ್ಯ

ಭವಾನಿ ರೇವಣ್ಣ ಅರ್ಜಿ ವಜಾ; ಬಂಧನದ ಭೀತಿ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಇದರಿಂದ ಭಾವನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಕೆ.ಆರ್‌ ನಗರ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ  ಎಸಿಎಂಎಂ ಕೋರ್ಟ್‌ಗೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದರು. ಇಂದು(ಮೇ.೩೧) ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಭವಾನಿ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತಂಡ ಭವಾನಿ ರೇವಣ್ಣ ಅವರಿಗೆ ನೋಟೀಸ್‌ ನೀಡಿತ್ತು. ಆದರೆ, ಈ ನೋಟಿಸ್‌ಗೆ ಭವಾನಿ ರೇವಣ್ಣ ಅವರ ಉತ್ತರ ನೀಡಿಲ್ಲ. ಅಲ್ಲದೇ ಕಳೆದ ಹದಿನೈದು ದಿನದಿಂದ ಭವಾನಿ ರೇವಣ್ಣ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

1 hour ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

4 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

9 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

9 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

9 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

9 hours ago