ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಭವಾನಿ ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ. ಅದಲ್ಲದೇ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತಂಡ ಭವಾನಿ ರೇವಣ್ಣ ಅವರಿಗೆ ನೋಟೀಸ್ ಕಳಿಸಿದೆ.
ತಿಂಗಳ ಬಳಿಕ ಮಗ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾದ ಬೆನ್ನಲ್ಲೇ ಭವಾನಿ ಅವರಿಗೆ ಸಂಕಷ್ಟ ಎದುರಾಗಿದೆ. ಇನ್ನು ಪ್ರಜ್ವಲ್ ಇದೇ ತಿಂಗಳ 31ರಂದು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವೀಡಿಯೋ ಮೂಲಕ ತಿಳಿಸಿದ್ದಾರೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…
ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…
ಮಂಡ್ಯ: 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಗಣಿಗ…
ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…