ರಾಜ್ಯ

ಬೀದರ್‌: ಮತ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮತದಾರ

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದ ಮತದಾರರೊಬ್ಬರು ಮತಗಟ್ಟೆಯೊಂದರಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಮೊದಲು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆಗೆ ಮತಹಾಕುವ ಹಾಗೆ ಮುಂದೆ ಬಂದು ಬಳಿಕ ಬಿಜೆಪಿ ಅಭ್ಯರ್ಥಿ ಭಗವಂತ್‌ ಖೂಬಾ ಅವರಿಗೆ ಮತದಾನ ಮಾಡಿ ಸನ್ನೆ ಮಾಡಿದ್ದಾನೆ. ವಿವಿ ಪ್ಯಾಟ್‌ನಲ್ಲಿ ಬಂದ ವಿವರವನ್ನೂ ಸಹಾ ವೀಡಿಯೋ ಮಾಡಲಾಗಿದೆ.

ಇನ್ಸ್ಟಾಗ್ರಂ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ಯ ಈ ವೀಡಿಯೋ ಹರಿದಾಡುತ್ತಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

7 hours ago