ರಾಜ್ಯ

ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಹರಿದುಬಂದ ಜನಸಾಗರ

ಬೆಂಗಳೂರು: ಇಂದು ( ಫೆಬ್ರವರಿ 8 ) ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಜನರಿಂದ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ವಿಧಾನಸೌಧದ ಮುಂದೆ ಜನರು ದೊಡ್ಡ ಸಂಖ್ಯೆಯಲ್ಲಿ ಹರಿದುಬಂದಿದ್ದು ತಮ್ಮ ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಈ ಜನಸ್ಪಂದನ ಕಾರ್ಯಕ್ರಮಕ್ಕೆ ಯುವಕರ ಜತೆ ಹಿರಿಯರು, ಅಂಗವಿಕಲರೂ ಆಗಮಿಸಿದ್ದಾರೆ.

ಜನರು ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಹರಿದುಬಂದ ಕಾರಣ ಮತ್ತೊಂದು ಕೌಂಟರ್‌ ಅನ್ನು ತೆರೆಯಲಾಗಿದೆ. ಇನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಮೆಜೆಸ್ಟಿಕ್‌ನಿಂದ ವಿಧಾನಸೌಧದವರೆಗೆ ಉಚಿತ ಬಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬೆಳಗ್ಗೆ ಹತ್ತು ಗಂಟೆಗೆ ಶುರುವಾಗಿರುವ ಈ ಜನಸ್ಪಂದನ ಕಾರ್ಯಕ್ರಮ ಸಂಜೆ ಆರರವರೆಗೆ ನಡೆಯಲಿದೆ.

andolana

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

57 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

1 hour ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

2 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

3 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

3 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

6 hours ago